11:19 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಬೋಟ್ ಬಿಲ್ಡರ್ , ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪುರಸ್ಕೃತ ಎಂ.ಕೆ. ಹರಿಶ್ಚಂದ್ರ ವಿಧಿವಶ

September 2, 2020, 9:46 AM

ಮಂಗಳೂರು(reporterkarnataka news):  ನಗರದ ಖ್ಯಾತ ಬೋಟ್ ಬಿಲ್ಡರ್, ಎಂಜಿನಿಯರ್,  ಸಮಾಜ ಸೇವಕ ಹಾಗೂ ಇಂದಿರಾ ಪ್ರಿಯದರ್ಶಿನಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಮಂಗಳೂರಿನ ಶಕ್ತಿನಗರ ನಿವಾಸಿ ಎಂ.ಕೆ. ಹರಿಶ್ಚಂದ್ರ ( 85) ಅವರು ಮಂಗಳವಾರ ನಿಧನರಾದರು. 

ಅವರು  ಪತ್ನಿ ವಿಮಲಾ, ದುಬೈಯಲ್ಲಿ ನೆಲೆಸಿರುವ ಪುತ್ರಿ ಶರ್ಮಿಳಾ ಶೇರಿಗರ್, ಪುತ್ರರಾದ ಉದಯ್, ನಂದಾ ಕಿಶೋರ್ ಹಾಗೂ ಕುಟುಂಬಸ್ಥರು ಸೇರಿದಂತೆ ಅಪಾರ ಬಂಧು ಬಳಗ ಹಾಗೂ ಅಭಿಮಾನಿಗಳನ್ನು ಆಗಲಿದ್ದಾರೆ.  

ಹರಿಶ್ಚಂದ್ರ ಅವರು 1973ರಲ್ಲಿ ಮಂಗಳೂರು ಬಂದರ್ ನಲ್ಲಿ ಮೆರೈನ್ ಕ್ರಾಪ್ಟ್ಸ್  ಎಂಡ್ ಇಕ್ವಿಪ್‌ಮೆಂಟ್ಸ್ ಸಂಸ್ಥೆಯನ್ನು ಸ್ಥಾಪಿಸಿದ್ದರು. ಉದ್ಯಮದಲ್ಲಿ  ಅವರ ಸೇವೆಯನ್ನು ಗುರುತಿಸಿದ ಅಂದಿನ ಕೇಂದ್ರ ಸರಕಾರ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧೀಯವರ76ನೇ ಜನ್ಮದಿನಾಚರಣೆ ಸಂದರ್ಭ 

ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ  ಅವರಿಗೆ “ಇಂದಿರಾ ಗಾಂಧೀ ಪ್ರಿಯದರ್ಶಿನಿ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು