2:08 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಚೆನ್ನೈನಲ್ಲಿ ಮತ್ತೊಂದು ಬ್ರಿಟನ್ ವೈರಸ್  ಸೋಂಕು ಪ್ರಕರಣ: ಹೈ ಅಲರ್ಟ್ 

January 6, 2021, 11:49 AM

ಚೆನ್ನೈ(reporterkarnataka news): ಬ್ರಿಟನ್ ಕೊರೋನಾ ವೈರಸ್ ತಮಿಳುನಾಡಿಗೂ ಲಗ್ಗೆ ಇಟ್ಟಿದೆ. ಚೆನ್ನೈನಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ರೋಗದ ಲಕ್ಷಣ ಕಂಡು ಬಂದಿದೆ. ಇದರೊಂದಿಗೆ ತಮಿಳುನಾಡಿನಲ್ಲಿ ಬ್ರಿಟನ್ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 4ಕ್ಕೆ ಏರಿದೆ.

ಈ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು