4:57 PM Thursday25 - February 2021
ಬ್ರೇಕಿಂಗ್ ನ್ಯೂಸ್
ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್…

ಇತ್ತೀಚಿನ ಸುದ್ದಿ

ಗೃಹ ಸಚಿವ ಬೊಮ್ಮಾಯಿಗೆ ಕೊರೊನಾ ಸೋಂಕು 

September 16, 2020, 1:13 PM

ಬೆಂಗಳೂರು(reporterkarnataka news): ರಾಜ್ಯದ. ಗೃಹ ಸಚಿವ ಬಸವ ರಾಜ್ ಬೊಮ್ಮಾಯಿ ಇದೀಗ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ತಮ್ಮ ಮನೆಯ ಕೆಲಸಗಾರರೊಬ್ಬರಿಗೆ ಕೊರೊನಾ ಸೋಂಕಿನ ಲಕ್ಷಣ  ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ನಾನು ಕೂಡ ಪರೀಕ್ಷೆ ನಡೆಸಿದ್ದೆ. ಇದೀಗ ನನಗೂ ಸೋಂಕು ದೃಢಪಟ್ಟಿದೆ ಎಂದು ಬೊಮ್ಮಾಯಿ  ಹೇಳಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ  ಅವರು ಇದನ್ನು ಬಹಿರಂಗಪಡಿಸಿದ್ದಾರೆ.

ಬೊಮ್ಮಾಯಿ ಇತ್ತೀಚಿನ ದಿನಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕೂಡ ಭಾಗವಹಿಸಿದ್ದರು. ಇದೀಗ ಎಲ್ಲ ಅಧಿಕಾರಿಗಳು ಪರೀಕ್ಷೆಗೆ ಒಳಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು