5:23 AM Monday30 - November 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ: ಸಿಎಂ ಬಿಎಸ್ ವೈ ಏನು ಹೇಳಿದ್ರು ಗೊತ್ತೇ? 

September 18, 2020, 10:52 AM

ನವದೆಹಲಿ(reporterkarnataka news): ರಾಜ್ಯದ ಆಡಳಿತದಲ್ಲಿ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಗಳನ್ನು  ಮುಖ್ಯಮಂತ್ರಿ ಯಡಿಯೂರಪ್ಪ ತಳ್ಳಿಹಾಕಿದ್ದಾರೆ. 

ನವದೆಹಲಿಯಲ್ಲಿ ಮಾತನಾಡಿದ ಅವರು, ಬೆಳವಣಿಗೆ ಸಹಿಸದ ಕೆಲವರು ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆಗಳಿಗೆ ಯಡಿಯೂರಪ್ಪ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಪಕ್ಷದ ಉಪಾಧ್ಯಕ್ಷರಾಗಿ ವಿಜಯೇಂದ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷ ಸಂಘಟನೆಗೊಳಿಸುತ್ತಿದ್ದಾರೆ. ಅವರು ಆಡಳಿತದಲ್ಲಿ ಯಾವುದೇ ಪಾತ್ರ ವಹಿಸುತ್ತಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು