10:21 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಬಸ್ ಗೆ ಬೆಂಕಿ: ಐವರು ಪ್ರಯಾಣಿಕರ  ಸಜೀವ ದಹನ

August 12, 2020, 5:36 AM

ಬೆಂಗಳೂರು(reporterkarnatakanews): ವಿಜಯಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ  ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಪ್ರಯಾಣಿಕರು  ಸಜೀವ ದಹನಗೊಂಡಿದ್ದಾರೆ. ಇದರಲ್ಲಿ ಇಬ್ಬರು ಮಕ್ಕಳು ಕೂಡ ಸೇರಿದ್ದಾರೆ.   ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 17 ಮಂದಿ ಗಾಯಗೊಂಡಿದ್ದಾರೆ.

ಖಾಸಗಿ ಬಸ್  ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಚಿತ್ರದುರ್ಗದ ಹಿರಿಯೂರು ಸಮೀಪದ ಜವಗೊಂಡನಹಳ್ಳಿಯ ಬಳಿ ಈ ದುರಂತ  ನಡೆದಿದೆ. ಬಸ್ ನಲ್ಲಿ ಹೊಗೆ ಗಮನಿಸಿದ ಪ್ರಯಾಣಿಕರು ತಕ್ಷಣ ಚಾಲಕನ ಗಮನಕ್ಕೆ ತಂದರು. ಚಾಲಕ ಮತ್ತು ನಿರ್ವಾಹಕ ಬಸ್ ನಿಂದ  ಹೊರಗಡೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. 

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು