ಸ್ವಾಮಿ ವಿವೇಕಾನಂದರು ಭಾರತವನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿ: ಶಾಸಕ ಗೋಪಾಲಯ್ಯ ಬೆಂಗಳೂರು(reporterkarnataka.com): ಮಹಾನ್ ಸಂತ, ತತ್ವಜ್ಞಾನಿ ಹಾಗೂ ಯುವಶಕ್ತಿಯ ಪ್ರೇರಣಾಸ್ರೋತರಾದ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸುತ್ತಿದ್ದೇವೆ. ಸ್ವಾಮಿ ವಿವೇಕಾನಂದರು ಭಾರತವನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿತ್ವ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ ಗೋಪಾಲಯ್ಯ ಹೇಳಿದರು... ಕಡಲನಗರಿ ಮಂಗಳೂರಿನಲ್ಲಿ ಫೆಬ್ರವರಿಯಲ್ಲಿ ರಾಜ್ಯಮಟ್ಟದ ಗೇರು ಮೇಳ ಮಂಗಳೂರು(reporterkarnataka.com): ಮುಂಬರುವ ಫೆಬ್ರವರಿ ತಿಂಗಳಲ್ಲಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಕಚೇರಿಗೆ ಭೇಟಿ ನೀಡಿ ಮಾತನಾಡಿದರು. ರಾಜ್ಯದಲ್ಲಿ... ಅಕ್ರಮ ಬಾಂಗ್ಲಾ ವಲಸಿಗರು: ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇತ್ತೀಚಿನ ದಿನಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲ್ ಎಸ್ಟೇಟ್ಗೆ ಪಿಎಸ್ಐ ಹರ್ಷವರ್ಧನ್ ಅವರು ಸಿಬ್ಬಂದಿಗಳ... ಮಂಗಳೂರಿನಲ್ಲಿ ಜ. 7ರಂದು “ದೈವಜ್ಞ ದರ್ಶನ”: ಉಭಯ ಶ್ರೀಗಳ ಪೂರ್ಣಕುಂಭ ಸ್ವಾಗತ ಮೆರವಣಿಗೆ ಮಂಗಳೂರು(reporterkarnataka.com): ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ. ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರ ದೈವಜ್ಞ ದರ್ಶನ ಕಾರ್ಯಕ್ರಮ ಜನವರಿ 7ರಂದು ಸಂಜೆ 6.00 ಗಂಟೆಗ... ಅರಸ್ ದೀರ್ಘಕಾಲ ಸಿಎಂ ಆಗಿದ್ದಾಗ ಅವರ ಜೊತೆ ನನ್ನ ತಂದೆ ಇದ್ದರು, ಈಗ ಸಿದ್ದರಾಮಯ್ಯ ಜತೆ ನಾನಿದ್ದೇನೆ: ಸ್ಪೀಕರ್ ಖಾದರ್ ಸಂತಸ ಬೆಂಗಳೂರು(reporterkarnataka.com): ದೇವರಾಜ್ ಅರಸ್ ದೀರ್ಘಕಾಲ ಮುಖ್ಯಮಂತ್ರಿಯಾಗಿದ್ದಾಗ ಅವರ ಜೊತೆ ನನ್ನ ತಂದೆ ಯು.ಟಿ.ಫರೀದ್ ಶಾಸಕರಾಗಿ ಜೊತೆಗಿದ್ದರು. ಈಗ ಸಿದ್ದರಾಮಯ್ಯರವರು ದೀರ್ಘಕಾಲ ಮುಖ್ಯ ಮಂತ್ರಿಯಾಗಿರುವಾಗ ಅವರ ಜೊತೆ ನಾನು ಉನ್ನತ ಹುದ್ದೆಯಲ್ಲಿರುವುದು ಸಂತೋಷದ ವಿಚಾರ ಎಂದು ವಿಧಾನಸಭೆ ಸ್ಪ... ಬ್ಯಾಂಕ್ ಗಳ ಕಾರ್ಯ ತೃಪ್ತಿದಾಯಕವಾಗಿಲ್ಲದಿದ್ದರೆ ರಿಸರ್ವ್ ಬ್ಯಾಂಕ್ ಗೆ ಪತ್ರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ಗದಗ(reporterkarnataka.com): ಬ್ಯಾಂಕುಗಳು ಕೇವಲ ಹಣಕಾಸು ಸಂಸ್ಥೆಗಳಲ್ಲ, ಸಮಾಜದ ಆರ್ಥಿಕ ಚಲನೆಗೆ ದಿಕ್ಕು ತೋರಿಸುವ ಪ್ರಮುಖ ಸಂಸ್ಥೆಗಳಾಗಿವೆ. ಬ್ಯಾಂಕುಗಳಲ್ಲಿ ಇರುವ ಹಣ ಸಂಪೂರ್ಣವಾಗಿ ಸಾರ್ವಜನಿಕರದ್ದೇ ಆಗಿದ್ದು, ಆ ಹಣವನ್ನು ಸ್ಥಳೀಯವಾಗಿ ಸದ್ಬಳಕೆ ಮಾಡುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ... ವಿರಾಜಪೇಟೆ: ಸೆಲೂನ್ ಮಾಲೀಕ ನೇಣು ಬಿಗಿದು ಆತ್ಮಹತ್ಯೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ತನ್ನ ಸೆಲೂನ್ ನ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ. ಮೂಲತಃ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಮಾರ ಗೌಡನ ಹಳ್ಳಿ ನಿವಾಸ... ಮೈಸೂರಿನಲ್ಲಿ ರಾಜ್ಯ ಕುಂಬಾರರ ಮಹಾ ಸಮ್ಮೇಳನ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಚಾಲನೆ ಮೈಸೂರು(reporterkarnataka.com): ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಮೈಸೂರು ಇವರ ವತಿಯಿಂದ ಆಯೋಜಿಸಲಾಗಿ... ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಾರ್ಯಕರ್ತರ ಸ್ನೇಹ ಸಮ್ಮಿಲನ ಮತ್ತು ಶಕ್ತಿಕೇಂದ್ರ, ಬಿ.ಎಲ್.ಎ-2 ಸಮಾವೇಶ ಯಶವಂತಪುರ(reporterkarnataka.com): ಬೆಂಗಳೂರು ಪೋಟೋ ಸ್ಟೂರೀಸ್ ಆಂಡ್ ಕನ್ವನ್ವೇನ್ ಸಭಾಂಗಣದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಕ್ತಿ ಕೇಂದ್ರ ಮತ್ತು ಬಿ.ಎಲ್.ಎ-2 ಗಳ ಸಮಾವೇಶ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಶಾಸಕರಾದ ಸಿ.ಕೆ.ರಾಮಮೂರ್... Belagavi | ಅಥಣಿಯಲ್ಲಿ ರೋಟರಿ ಉದ್ಯಾನವನ ಉದ್ಘಾಟನೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ ಬೆಳಗಾವಿ(reporterkarnataka.com): ಅಥಣಿ ಪಟ್ಟಣದ ಅಬ್ಬಿಹಾಳ ರಸ್ತೆಯಲ್ಲಿರುವ ಶ್ರೀ ಜ್ಯೋತಿಬಾ ದೇವಸ್ಥಾನದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ರೋಟರಿ ಉದ್ಯಾನವನವನ್ನು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು. ಕೆಪಿಸಿಸಿ ಪ.ಜಾ. ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯರು, ... 1 2 3 … 201 Next Page » ಜಾಹೀರಾತು