3:32 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ

ಇತ್ತೀಚಿನ ಸುದ್ದಿ

ಹತ್ರಾಸ್ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆಗೆ ಉತ್ತರ ಪ್ರದೇಶ ಸರಕಾರ ಹಸ್ತಾಂತರ

October 4, 2020, 12:04 AM

ಹತ್ರಾಸ್:  ದೇಶದಲ್ಲಿ ಪ್ರತಿಭಟನೆಯ ಅಲೆ ಎಬ್ಬಿಸಿರುವ ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು   ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ನೀಡಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಈ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದ್ದೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು