12:03 PM Sunday28 - February 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರಿಂದ ಕ್ರಿಕೆಟ್ ಬೆಟ್ಟಿಂಗ್ ಜಾಲ ಬಯಲು: ಇಬ್ಬರ ಬಂಧನ, 10 ಲಕ್ಷ ನಗದು ವಶ

November 7, 2020, 8:16 AM

ಬೆಂಗಳೂರು(reporterkarnataka news): ಬೃಹತ್ ಬೆಟ್ಟಿಂಗ್ ಜಾಲವೊಂದನ್ನು  ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಆಕಾಶ್ ಜೈನ್ ಮತ್ತು  ನವೀನ್ ಎಂದು ಗುರುತಿಸಲಾಗಿದೆ.

10 ಲಕ್ಷ ರೂಪಾಯಿ ನಗದು ಮತ್ತು ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು