ಇತ್ತೀಚಿನ ಸುದ್ದಿ
ಸಿಸಿಬಿ ಪೊಲೀಸರಿಂದ ನಟಿ ರಾಧಿಕಾ ಕುಮಾರಸ್ವಾಮಿ ಸಹೋದರನ ವಿಚಾರಣೆ
January 10, 2021, 3:27 PM

ಬೆಂಗಳೂರು(reporterkarnataka news): ನಯವಂಚಕ ಯುವರಾಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನಟಿ ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ನನ್ನು ವಿಚಾರಣೆಗೆ ಗುರಿಪಡಿಸಿದೆ. ಕಳೆದ ಒಂದು ವಾರದಲ್ಲಿ ಎರಡನೆ ಬಾರಿ ಸಿಸಿಬಿ , ರವಿರಾಜ್ ವಿಚಾರಣೆ ನಡೆಸಿದೆ
ಸಿಸಿಬಿ ಎಸಿಪಿ ನಾಗರಾಜ್ ನೇತೃತ್ವದ ತಂಡ ರವಿರಾಜ್ ವಿಚಾರಣೆ ನಡೆಸಿದೆ. ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.