5:16 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಜಿಲ್ಲಾ ನ್ಯಾಯಾಲಯದ ನಿವೃತ್ತ ಸಿಬ್ಬಂದಿ ಚಂದು ಎಚ್. ನಿಧನ

October 25, 2020, 4:10 PM

ಮಂಗಳೂರು(reporterkarnatakanews): ದಕ್ಷಿಣ  ಕನ್ನಡ ಜಿಲ್ಲಾ ನ್ಯಾಯಾಲಯದ ನಿವೃತ್ತ ಸಿಬ್ಬಂದಿ ಚಂದು ಎಚ್ (81) ಅವರು ಶುಕ್ರವಾರ ನಿಧನರಾದರು.

ಅವರು ರಾಜ್ಯ ಸರಕಾರಿ ನೌಕರರ  ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾ ಕೂಟದ ಅಥ್ಲೇಟಿಕ್ ವಿಭಾಗದಲ್ಲಿ 1974 ರಿಂದ 1998 ತನಕ ಸತತವಾಗಿ ಮೊದಲ ಸ್ಥಾನದಲ್ಲಿ ಬಹುಮಾನ ಪಡೆದಿದ್ದರು.

ಪತ್ನಿ,ಮಕ್ಕಳು,ಸೊಸೆಯಂದಿರು,ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು