11:49 PM Thursday21 - January 2021
ಬ್ರೇಕಿಂಗ್ ನ್ಯೂಸ್
ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ…

ಇತ್ತೀಚಿನ ಸುದ್ದಿ

ಚೆನ್ನೈನಲ್ಲಿ ರಜನಿಕಾಂತ್ ಅಭಿಮಾನಿಗಳ ಪ್ರತಿಭಟನೆ: ಇಷ್ಟಕ್ಕೆಲ್ಲ ಕಾರಣ ಏನು ಗೊತ್ತೇ?

January 10, 2021, 12:21 PM

ಚೆನ್ನೈ(reporterkarnataka news): ರಾಜಕೀಯ ಪ್ರವೇಶ ಇಲ್ಲ ಎಂಬ ತೀರ್ಮಾನ ಪುನರ್ ಪರಿಶೀಲಿಸಬೇಕು ಎಂದು ಆಗ್ರಹಿಸಿ ರಜನಿಕಾಂತ್ ಬೆಂಬಲಿಗರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಇಂದು ಚೆನ್ನೈನಲ್ಲಿ ಪ್ರತಿಭಟನೆ ನಡೆಯಲಿದೆ. ರಜನಿಕಾಂತ್ ಮೇಲೆ ಒತ್ತಡ ಹೇರಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು