1:20 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಚೆನ್ನೈ ವಿಮಾನ ನಿಲ್ದಾಣದಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶ: 3 ಮಂದಿ ಬಂಧನ

October 18, 2020, 8:40 AM

ಚೆನ್ನೈ(reporterkarnataka news): ಚೆನ್ನೈ ವಿಮಾನ ನಿಲ್ದಾಣದಲ್ಲಿ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮೂವರನ್ನು ಈ ಸಂಬಂಧ ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿದೇಶದಿಂದ ಬಂದ ಈ ಪ್ರಯಾಣಿಕರು, ಫೇಸ್ಟ್ ರೂಪದಲ್ಲಿ ಚಿನ್ನವನ್ನು ತಮ್ಮ ದೇಹದೊಳಗೆ ಅಡಗಿಸಿಟ್ಟಿದ್ದರು.

ಇತ್ತೀಚಿನ ದಿನಗಳಲ್ಲಿ ಚೆನ್ನೈನಲ್ಲಿ ವಶಪಡಿಸಿಕೊಳ್ಳಲಾದ ಬೃಹತ್ ಚಿನ್ನ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು