8:27 PM Friday4 - December 2020
ಬ್ರೇಕಿಂಗ್ ನ್ಯೂಸ್
ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ

ಇತ್ತೀಚಿನ ಸುದ್ದಿ

ಮಕ್ಕಳ ಅಶ್ಲೀಲ ಚಿತ್ರ ಜಾಲ: ಕೇರಳದಲ್ಲಿ 41 ಮಂದಿ ಸೆರೆ, ಬಂಧಿತರಲ್ಲಿ ಯಾರೆಲ್ಲ ಇದ್ದಾರೆ?

October 6, 2020, 8:15 AM

ತಿರುವನಂತಪುರಂ(reporterkarnataka news): ಮಕ್ಕಳ ಅಶ್ಲೀಲ ಚಿತ್ರ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡುವ ಕರಾಳ ಜಾಲವೊಂದನ್ನು ಕೇರಳ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 41 ಮಂದಿಯನ್ನು ಕೇರಳದ ವಿವಿಧೆಡೆ ಪೊಲೀಸರು ಬಂಧಿಸಿದ್ದಾರೆ.

ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. 286 ಪ್ರಕರಣ ದಾಖಲಿಸಲಾಗಿದೆ. ಬಂಧಿತರಲ್ಲಿ ಹೆಚ್ಚಿನವರು ಐಟಿ   ನೌಕರರಾಗಿದ್ದಾರೆ.

6ರಿಂದ 15 ವರ್ಷದ ಮಕ್ಕಳ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲ ತಾಣಗಳ ಮೂಲಕ ಈ ಗುಂಪು ಶೇರ್ ಮಾಡುತ್ತಿತ್ತು. ಲಾಕ್ ಡೌನ್ ಅವಧಿಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ  ನಡೆದಿತ್ತು  ಎಂಬುದನ್ನು  ತನಿಖೆಯಲ್ಲಿ ಪತ್ತೆ ಹಚ್ಚಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು