1:12 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಗಡಿಯಲ್ಲಿ ಚೀನಾದಿಂದ ಮತ್ತೊಮ್ಮೆ ಅತಿಕ್ರಮಣ ಯತ್ನ ವಿಫಲಗೊಳಿಸಿದ ಭಾರತದ ಯೋಧರು

August 31, 2020, 9:14 AM

ನವದೆಹಲಿ(reporterkarnataka news): ವಾಸ್ತವ ನಿಯಂತ್ರಣ ರೇಖೆಯ ಪ್ಯಾಂಗಾಂಗ್ ನಲ್ಲಿ ಹಕ್ಕು ಸ್ಥಾಪಿಸುವ ಚೀನಾ ಯೋಧರ ಯತ್ನವನ್ನು ಭಾರತದ ಸೇನೆ ವಿಫಲಗೊಳಿಸಿದೆ. ಆಗಸ್ಟ್  29 ಮತ್ತು 30ರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. ಚೀನಾ ಸೈನಿಕರ ಯತ್ನವನ್ನು  ಭಾರತದ ಯೋಧರು ವಿಫಲಗೊಳಿಸಿದ್ದಾರೆ.

ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಲು ಭಾರತ ಬದ್ದವಾಗಿದೆ.  ಆದರೆ, ದೇಶದ ಸಮಗ್ರತೆ ವಿಷಯದಲ್ಲಿ ಯಾವುದೇ ರಾಜೀ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

 ವಾಸ್ತವ ನಿಯಂತ್ರಣ ರೇಖೆಯಿಂದ ಹಿಂದೆ ಸರಿಯಲು ಚೀನಾ ನಿರಾಕರಿಸುತ್ತಿದೆ. ದಿನಕ್ಕೊಂದು ನೆಪ ಹೇಳುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು