6:55 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಚಿತ್ರ ನಟಿ ರಾಗಿಣಿ ಸಿಸಿಬಿ ವಶಕ್ಕೆ: 3 ತಾಸು ಮನೆಯಲ್ಲಿ ಶೋಧ

September 4, 2020, 4:52 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ ನಟಿ ರಾಗಿಣಿಯನ್ನು ವಿಚಾರಣೆಗಾಗಿ ತನ್ನ ವಶಕ್ಕೆ ತೆಗೆದುಕೊಂಡಿದೆ. ಆದರೆ ಅವರನ್ನು ಅಧಿಕೃತವಾಗಿ ಬಂಧಿಸಿಲ್ಲ. ಕೇವಲ ಮಾಹಿತಿ ಸಂಗ್ರಹಕ್ಕಾಗಿ ವಶಕ್ಕೆ ಪಡೆದುಕೊಂಡಿದೆ. ಅವರ ಮನೆಯಲ್ಲಿ ಮೂರು ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯ ಬಳಿಕ ಈ ಬೆಳವಣಿಗೆ ಸಂಭವಿಸಿದೆ.  ಹೆಚ್ಚಿನ ಮಾಹಿತಿ ಸಂಗ್ರಹಿಸಲು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಮನೆಯಲ್ಲಿ ಲಭಿಸಿದ ವಸ್ತುಗಳ ಬಗ್ಗೆ ನಟಿ ರಾಗಿಣಿ ಅವರಿಂದ ಪೊಲೀಸರು ಮಾಹಿತಿ ಸಂಗ್ರಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು