4:59 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಚುನಾವಣಾ ರಾಜಕೀಯಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗುಡ್ ಬೈ: ಕಾರಣ ಏನು ಗೊತ್ತೇ? 

December 8, 2020, 9:55 AM

ಕೋಲಾರ(reporterkarnataka news):
ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ 

ಎಂದು ಹೇಳುವ ಮೂಲಕ ಸಕ್ರೀಯ ರಾಜಕಾರಣಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಿವೃತ್ತಿ ಘೋಷಿಸಿದ್ದಾರೆ.

ನಗರದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಮೇಶ್ ಕುಮಾರ್ ಮಾತನಾಡಿದರು.

ರಾಜಕೀಯದಿಂದ ಗೌರವಯುತವಾಗಿ ನಿರ್ಗಮಿಸಲು ಇಚ್ಛಿಸಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸ್ಪೀಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು