6:53 PM Monday27 - October 2025
ಬ್ರೇಕಿಂಗ್ ನ್ಯೂಸ್
Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,…

ಇತ್ತೀಚಿನ ಸುದ್ದಿ

ಸಿವಿಲ್ ನ್ಯಾಯಾಧೀಶರ ಪರೀಕ್ಷೆ: ಮಂಗಳೂರಿನ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ

15/01/2023, 07:39

ಮಂಗಳೂರು(reporter Karnataka.com): ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ
ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಅವರು ರಾಜ್ಯದಲ್ಲೇ ಪ್ರಥಮ ರ್ಯಾಂಕ್ ಪಡೆದಿದ್ದಾರೆ.

ಅವರು ಪಿ.ಪಿ.ಹೆಗ್ಡೆ ಅವರ ಬಳಿ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು