11:12 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ…

ಇತ್ತೀಚಿನ ಸುದ್ದಿ

ಕೆ ಆರ್ ಎಸ್ ಅಣೆಕಟ್ಟಿಗೆ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ

August 21, 2020, 10:11 AM

ಮಂಡ್ಯ(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಕೆ ಆರ್ ಎಸ್ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ್ದಾರೆ.  ದಾಖಲೆಯ ಸತತ ಐದನೇ ಬಾರಿ ಸಿಎಂ ಯಡಿಯೂರಪ್ಪ   ಕೆ ಆರ್ ಎಸ್ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ್ದಾರೆ. ಕೆ ಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಕ್ಕೆ  ಭಾರೀ ಪ್ರಮಾಣದಲ್ಲಿ ಒಳ ಹರಿವು ಬರುತ್ತಿದೆ

ಮಂಡ್ಯ ಜಿಲ್ಲೆಯ ಶ್ರಿರಂಗಪಟ್ಟಣದಲ್ಲಿರುವ ಕೆ ಆರ್ ಎಸ್ ಜಲಾಶಯ ರಾಜ್ಯದ ಜೀವನಾಡಿಯಾಗಿದೆ.  ಕಬಿನಿ ಜಲಾಶಕ್ಕೂ ಸಿಎಂ ಇಂದು ಬಾಗಿನ ಅರ್ಪಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು