10:41 PM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಸಿಎಂ ಬದಲಾಯಿಸುವ ಯಾವುದೇ ಪ್ರಸ್ತಾವನೆ ಕೇಂದ್ರದ ಮುಂದಿಲ್ಲ: ಪ್ರಹ್ಲಾದ ಜೋಷಿ

November 4, 2020, 11:05 PM

ಮಂಗಳೂರು(reporterkarnataka news): ರಾಜ್ಯದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸುವ ಯಾವುದೇ ಪ್ರಸ್ತಾವನೆ ಬಿಜೆಪಿ ಕೇಂದ್ರ ಸಮಿತಿ ಮುಂದಿಲ್ಲ. ಮುಖ್ಯ ಮಂತ್ರಿಯಾಗಿ ಯಡಿಯೂರಪ್ಪ ಚೆನ್ನಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮ ಜತೆ ಮಾತನಾಡಿದ ಅವರು, ರಿಪಬ್ಲಿಕ್ ಟಿವಿಯ ಅರ್ನಾಬ್ ಗೋ ಸ್ವಾಮಿ ಜತೆ ಮಹಾರಾಷ್ಟ್ರ ಸರಕಾರ ನಡೆಸಿಕೊಂಡ ರೀತಿ ಸರಿಯಿಲ್ಲ ಎಂದರು.

ಭಯೋತ್ಪಾದಕರ ಅಡಗಿ ತಾಣಕ್ಕೆ ಹೊಕ್ಕಿದಂತೆ ಅರ್ನಾಬ್ ಅವರ ಮನೆಗೆ ಹೊಕ್ಕು ಮುಂಬೈ ಪೊಲೀಸರು ಅವರನ್ನು ಎಳೆದು ಕೊಂಡು ಹೋಗಿರುವುದು ಸರಿಯಲ್ಲ. ಮೋದಿಯವರು ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯಾದ ಬಳಿಕ ಅವನ್ನು ಟೀಕಿಸುವ ಹಲವು ಮಾಧ್ಯಮಗಳಿವೆ. ಆದರೆ ಅದರ ಮೇಲೆ ಇಂತಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜೋಷಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು