1:22 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಸಿಎಂಗೆ ಏಕವಚನ: ಬಾಲಿವುಡ್ ನಟಿ  ಕಂಗನಾವಿರುದ್ಧಮುಂಬೈ ಪೊಲೀಸರಿಂದ ಕೇಸು ದಾಖಲು

September 10, 2020, 4:34 PM

ಮುಂಬೈ(reporterkarnataka news):

ಬಾಲಿವುಡ್  ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈ ಪೊಲೀಸರು ಕೇಸು ದಾಖಲಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರನ್ನು ಏಕ ವಚನದಲ್ಲಿ ಸಂಬೋಧಿಸಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಂಗನಾ ಅವರ  ಮುಂಬೈ  ನಿವಾಸವನ್ನು ಮಹಾನಗರ ಪಾಲಿಕೆ ನೆಲಸಮಗೊಳಿಸಿದ ಹಿನ್ನೆಲೆಯಲ್ಲಿ ಕಂಗನಾ ಅವರು ವೀಡಿಯೊ ಪೋಸ್ಟ್ ಮಾಡಿದ್ದರು. ಏಕ ವಚನದಲ್ಲಿ ಉದ್ದವ್ ಠಾಕ್ರೆ ಅವರನ್ನು ಸಂಬೋಧಿಸಿದ ಕಂಗನಾ ‘ಇಂದು ನನ್ನ ಮನೆ ನಾಶವಾಯಿತು.

ನಾಳೆ ನಿಮ್ಮ ಅಹಂಕಾರ ನೆಲಸಮವಾಗುತ್ತದೆ’ ಎಂದು ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದರು. ಬುಧವಾರ ಮುಂಬೈಗೆ ಆಗಮಿಸಿದ ಕಂಗನಾ ವಿಮಾನ ನಿಲ್ದಾಣದ ಟಿವಿಯಲ್ಲಿ ತನ್ನ ಮನೆಯನ್ನು ಧ್ವಂಸಗೊಳಿಸುತ್ತಿರುವುದನ್ಬು ಕಂಡರು.

ಇತ್ತೀಚಿನ ಸುದ್ದಿ

ಜಾಹೀರಾತು