9:20 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಸಿಎಂ ಮನೆಗೆ ಮುತ್ತಿಗೆ ಯತ್ನ; ಕರ್ನಾಟಕ ರಕ್ಷಣಾ ವೇದಿಕೆ ನಾಯಕ ನಾರಾಯಣ ಗೌಡ ಪೊಲೀಸ್ ವಶಕ್ಕೆ 

December 5, 2020, 11:44 AM

ಬೆಂಗಳೂರು(reporterkarnataka news): ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕರ್ನಾಟಕ ರಕ್ಷಣಾ ವೇದಿಯ ಅಧ್ಯಕ್ಷ ನಾರಾಯಣ ಗೌಡ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದೇ ವೇಳೆ ಬೆಂಗಳೂರಿನಲ್ಲಿ ಬಂದ್  ನಿಧಾನವಾಗಿ ಪ್ರಭಾವ ಬೀರುತ್ತಿದೆ. ನಗರದ ಚಿಕ್ಕಪೇಟೆ ಸೇರಿದಂತೆ ಪ್ರಮುಖ ಪ್ರದೇಶಗಳ ವಾಣಿಜ್ಯ ಮಳಿಗೆಗಳು ಬಾಗಿಲು ಮುಚ್ಚಿವೆ.

ಇತ್ತೀಚಿನ ಸುದ್ದಿ

ಜಾಹೀರಾತು