ಇತ್ತೀಚಿನ ಸುದ್ದಿ
ಸಿಎಂ ಯಡಿಯೂರಪ್ಪ ಜತೆ ವಿಜಯೇಂದ್ರ ಕೂಡ ದೆಹಲಿಗೆ: ಕುತೂಹಲ ಕೆರಳಿಸಿದ ಭೇಟಿ
January 10, 2021, 8:19 AM

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಅವರ ಪುತ್ರ ವಿಜಯೇಂದ್ರ ಕೂಡ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಿದ್ದಾರೆ.
ಆದರೆ ಅವರ ಜತೆ ವಿಜಯೇಂದ್ರ ಕೂಡ ತೆರಳಿರುವುದು ಕುತೂಹಲ ಕೆರಳಿಸಿದೆ. ಇತ್ತೀಚೆಗೆ ಹಲವು ಶಾಸಕರು ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಅಪಸ್ವರ ಎತ್ತಿದ್ದರು.