7:09 AM Wednesday25 - November 2020
ಬ್ರೇಕಿಂಗ್ ನ್ಯೂಸ್
ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ

ಇತ್ತೀಚಿನ ಸುದ್ದಿ

ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೊರೊನಾ ಪಾಸಿಟಿವ್

October 2, 2020, 11:39 PM

ಬೆಂಗಳೂರು ( reporter Karnataka News)

ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದೆ.
ನಿನ್ನೆ ಸಾಮಾನ್ಯ ತಪಾಸಣೆಗೆ ಒಳಗಾದ ವೇಳೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ.

https://twitter.com/BYVijayendra/status/1312053399727165443?s=08

ಈ ಬಗ್ಗೆ ಟ್ವೀಟ್ ಮಾಡಿದ ಅವರು, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ ದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿ ಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು