2:42 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮೈಸೂರು ವಿಭಾಗೀಯ ಮಟ್ಟದ ಜನಪ್ರತಿನಿಧಿಗಳು ಸಂಕಲ್ಪ ಸಮಾವೇಶ ಇಂದು

January 6, 2021, 9:42 AM

ಬಂಟ್ವಾಳ(reporterkarnataka news):

ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೈಸೂರು ವಿಭಾಗೀಯ ಮಟ್ಟದ ಪ್ರತಿನಿಧಿಗಳ ಸಂಕಲ್ಪ ಸಮಾವೇಶ ಬಂಟ್ವಾಳದ ಪಾಣೆ ಮಂಗಳೂರುನಲ್ಲಿರುವ ಸಾಗರ್ ಆಡಿಟೋರಿಯಂ ಇಂದು(ಜನವರಿ 6) ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆ ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಮಾಜಿ ಸಚಿವರಾದ ಬಿ..ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್ ಮುಂತಾದ ನಾಯಕರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು