4:20 AM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಕಾಫಿ ಪೌಡರ್ ನಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಚಿತ್ರಬಿಡಿಸಿದ 15ರ ಪೋರ !

December 17, 2020, 7:26 PM

ಮಂಗಳೂರು(reporterkarnataka news): ವಾಮಂಜೂರು ಶುಭೋದಯ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಭಾವಚಿತ್ರವನ್ನು ಕಾಫಿ ಪೌಡರ್ ನಲ್ಲಿ ರಚಿಸಿದ್ದಾನೆ.

ಆಶಿಶ್ ಎಂ. ರಾವ್ ಎಂಬ 15 ವರ್ಷದ ಪುಟ್ಟ ಪೋರ ಈ ಸಾಧನೆಯನ್ನು ಮಾಡಿದ್ದಾನೆ. ಈ ಹಿಂದೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಬ್ರೂ ಕಾಫಿ ಪೌಡರ್ ನಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ

 ಚಿತ್ರಬಿಡಿಸಿದ್ದರು. 

ಕಲಾವಿದ ಆಶಿಶ್  ಅವರು ಮಧುಸೂದನ್ ಹಾಗೂ ರಾಜಶ್ರೀ ಮಧುಸೂದನ್ ದಂಪತಿ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು