ಇತ್ತೀಚಿನ ಸುದ್ದಿ
6 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶ
November 25, 2020, 11:07 AM

ಮುಂಬೈ(reporterkarnataka news): ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನೊಬ್ಬನ ಬಳಿ ಇದ್ದ 1000 ಗ್ರಾಂ ಕೊಕೋನ್ ವಶಪಡಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಆರು ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಇದು ಅತ್ಯಂತ ದೊಡ್ಡ ಬೇಟೆಯಾಗಿದೆ.