6:15 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

17ರಿಂದ ಕಾಲೇಜು ಆರಂಭ: ಕೋವಿಡ್ ಟೆಸ್ಟ್ ಪ್ರಮಾಣಪತ್ರ ಇಲ್ಲದಿದ್ದರೆ ಕಾಲೇಜುಗಳಿಗೆ ಪ್ರವೇಶ ಇಲ್ಲ

November 16, 2020, 2:11 PM

ಮಂಗಳೂರು(reporterkarnataka news)

ನವಂಬರ್ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟನ್ನು ಮಾಡಿಸಿಕೊಂಡು  ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು.

 ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ  ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ ಈಗಾಗಲೇ ಕೋವಿಡ್ ಟೆಸ್ಟ್ನ ಮ್ಯಾಪಿಂಗ್  ಕಾಲೇಜುಗಳು ಲಿಂಕ್ ಮಾಡಲಾಗಿದೆ ಕೋವಿ ಟೆಸ್ಟ್  ಪ್ರಮಾಣಪತ್ರ ಷಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು