4:57 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಂಬೈನ್ಡ್ ಹೈಯರ್ ಸೆಕೆಂಡರಿ ಹಂತದ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ತಕ್ಷಣ ಸಂಪರ್ಕಿಸಿ ಶ್ಲಾಘ್ಯ

December 23, 2020, 12:53 PM

ಮಂಗಳೂರು(reporter Karnataka):  ಕೇಂದ್ರ ಸರಕಾರದ ಸಿಬ್ಬಂದಿ ಹಾಗೂ ಸಾರ್ವಜನಿಕ ಕುಂದು ಕೊರತೆ ಸಚಿವಾಲಯ ನಡೆಸುವ ಕಂಬೈನ್ಡ್ ಹೈಯರ್ ಸೆಕೆಂಡರಿ ಹಂತದ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.

ವಿದ್ಯಾರ್ಹತೆ: 10+2

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ ಮತ್ತು ಸಮಯ: 26-12-2020(23:30)

ಆನ್ ಲೈನ್ ಪಾವತಿ ಕೊನೆಯ ದಿನಾಂಕ ಮತ್ತು ಸಮಯ: 28.12.2020(23:30)

ಆಫ್ ಲೈನ್ ಚಲನ್ ಪಾವತಿ ದಿನಾಂಕ ಮತ್ತು ಸಮಯ: 30.12.2020(23:30)

ಚಲನ್ ಮೂಲಕ ಪಾವತಿ ಕೊನೆಯ ದಿನಾಂಕ; 1.1.2021 ನಂತರ ಯಾವುದೇ ವಿಸ್ತರಣೆ ಇಲ್ಲ

ಕಂಬೈನ್ಡ್ ಗ್ರಾಜುವೆಟ್ ಹಂತದ ಪರೀಕ್ಷೆಗೆ ಕೊನೆಯ ದಿನಾಂಕ: 29.12.2029

ಅರ್ಜಿ ನಮೂನೆಗಳು ಮತ್ತು ವಿವರಗಳಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್ ಸೈಟ್ https://ssc.nic.inಗೆ ಭೇಟಿ ನೀಡಿ.

ಈ ಎಲ್ಲ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಂಗಳೂರಿನ ಶ್ಲಾಘ್ಯ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ಆನ್ ಲೈನ್ ತರಗತಿಗಳನ್ನು ನಡೆಸುತ್ತದೆ.

ಕಂಬೈನ್ಡ್ ಹೈಯರ್ ಸೆಕೆಂಡರಿ ಹಂತದ ಪರೀಕ್ಷೆಗಳಿಗೆ ಆನ್ ಲೈನ್‌ ತರಬೇತಿ ಬ್ಯಾಚುಗಳು ನಡೆಯುತ್ತದೆ.

ಕೋರ್ಸ್‌ ನ ವೈಶಿಷ್ಟ್ಯ ಗಳು:60 ತಾಸುಗಳ ರೆಕಾರ್ಡೆಡ್ ವೀಡಿಯೋ ತರಗತಿಗಳು ಕೇಂದ್ರೀಕೃತ ಮತ್ತು ಫಲಿತಾಂಶ ಕೇಂದ್ರಿತ ತರಬೇತಿ ಅಧ್ಯಯನ ಸಾಮಗ್ರಿ

ಮೋಕ್ ಟೆಸ್ಟ್ (ಅಣಕು ಪರೀಕ್ಷೆ)

ಆನ್ ಲೈನ್ ತರಬೇತಿ ಶುಲ್ಕ: 1000 ರೂ.

ವಿಶೇಷ ಸೂಚನೆ: ಪ್ರಚಲಿತ ವಿದ್ಯಮಾನಗಳ ಕುರಿತ ತರಗತಿಗಳು( ವಾರಕ್ಕೆ ಒಂದು ಕ್ಲಾಸ್) ತರಬೇತಿ ಪಡೆದ ನಂತರ  ಒಂದು  ವರ್ಷದ ವರೆಗೂ ಮುಂದುವರಿಯುತ್ತದೆ. 

ತರಗತಿಗಾಗಿ ನೋಂದಾಯಿಸಿಕೊಳ್ಳಲು ಶ್ಲಾಘ್ಯ ವೆಬ್ ಸೈಟ್www.shlaghya.in ಅಥವಾ ವಾಟ್ಸಾಪ್ 7349327494 ಸಂಪರ್ಕಿಸಬಹುದು

ಹೆಚ್ಚಿನ ಮಾಹಿತಿಗಾಗಿ Raksha Shivadurga Shetty

ಇತ್ತೀಚಿನ ಸುದ್ದಿ

ಜಾಹೀರಾತು