11:29 AM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಸಭೆಯಲ್ಲಿ ರೌಡಿ ಶೀಟರ್ ಭಾಗಿ ಆರೋಪ: ವ್ಯಾಪಕ ಆಕ್ರೋಶ

January 1, 2021, 9:06 AM

ಬೆಂಗಳೂರು(reporterkarnataka news): ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ರೌಡಿ ಶೀಟರ್ ಒಬ್ಬ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. 

ಶಿವಾಜಿ ನಗರದ ಮಾಜಿ ಕಾರ್ಪೋರೇಟರ್ ಒಬ್ಬರ ಪತಿ ಈ ಸಭೆಯಲ್ಲಿ ಭಾಗವಹಿಸಿದ್ದಾನೆ ಎಂದು ಆರೋಪಿಸಲಾಗಿದೆ.

45ಕ್ಕೂ ಹೆಚ್ಚು ಕ್ರಿಮಿನಲ್  ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದಾನೆ. ಕಾಂಗ್ರೆಸ್ ನಾಯಕರಾದ ಬಿ. ಕೆ. ಹರಿಪ್ರಸಾದ್  ಮತ್ತು ಸಲೀಂ ಅಹಮ್ಮದ್ ಭಾಗವಹಿಸಿದ ಸಭೆಯಲ್ಲಿ ರೌಡಿ ಶೀಟರ್ ಪಾಲ್ಗೊಂಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು