5:04 AM Wednesday24 - February 2021
ಬ್ರೇಕಿಂಗ್ ನ್ಯೂಸ್
ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ! ಜೋಕೆ….ಮದುವೆಗೆ ಬರ್ತಾರೆ ಮ್ಯಾರೇಜ್ ಮಾರ್ಷಲ್ !: ಫುಡ್ ಹಂಚುವವರ ಮೇಲೂ ನಿಗಾ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅಲಂಗಾರು ಈಶ್ವರ ಭಟ್ಟರಿಗೆ ವಿಪ್ರಭೂಷಣ ಪ್ರಶಸ್ತಿ ಪ್ರದಾನ: ವಿಶೇಷ ಗೌರವಾರ್ಪಣೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಗೆ ಕೊರೊನಾ ಸೋಂಕು

November 13, 2020, 8:01 AM

ಜೈಪುರ: ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸಚಿನ್ ಪೈಲಟ್ ಸಾಮಾಜಿಕ ಜಾಲ ತಾಣದ ಮೂಲಕ ಇದನ್ನು ಬಹಿರಂಗಪಡಿಸಿದ್ದಾರೆ. 

ತಮ್ಮಜತೆ ಸಂಪರ್ಕಕ್ಕೆ ಬಂದಿದ್ದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

ರಾಜಸ್ತಾನದ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿರುವ ಸಚಿನ್ ಪೈಲಟ್, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಫಾರೂಕ್ ಅಬ್ದುಲ್ಲಾ ಅವರ ಅಳಿಯ.

ಇತ್ತೀಚಿನ ಸುದ್ದಿ

ಜಾಹೀರಾತು