2:05 PM Saturday5 - December 2020
ಬ್ರೇಕಿಂಗ್ ನ್ಯೂಸ್
ಕೊವಾಕ್ಸಿನ್ ಲಸಿಕೆ ಪರೀಕ್ಷೆಗೆ ಗುರಿಯಾಗಿದ್ದ ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಗೆ ಕೊರೊನಾ ಸೋಂಕು ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ಕೋರ್ಟ್… ಕನ್ನಡ – ಕಾವೇರಿಗೆ ಕರಾವಳಿ ಜಿಲ್ಲೆ ಬಂದ್ ಆಗೋಲ್ಲ:  ದಕ್ಷಿಣ ಕನ್ನಡ, ಉಡುಪಿಯಲ್ಲಿ… ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹಿರಿಯ ನೇತಾರ ದಿನೇಶ್ ಶೆಣೈ ಕಲ್ಲಡ್ಕ ಇನ್ನಿಲ್ಲ

August 9, 2020, 1:10 PM

ಮಂಗಳೂರು(reporterkarnatakanews):ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಶೆಣೈ ಕಲ್ಲಡ್ಕ ಅವರು ಅಸೌಖ್ಯದಿಂದ ಭಾನುವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸಾಮಾಜಿಕ ಕಾರ್ಯಕರ್ತರೂ ಆಗಿರುವ ಶೆಣೈ ಅವರು ಕಲ್ಲಡ್ಕದಲ್ಲಿ ಜನಪ್ರಿಯರಾಗಿದ್ದರು. ಮಾಜಿ ಸಚಿವರಾದ ಬಿ. ರಮಾನಾಥ ರೈ, ಯು. ಟಿ. ಖಾದರ್ ಸಹಿತ ಹಲವು ಮುಖಂಡರು ದಿನೇಶ್ ಶೆಣೈ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು