6:57 PM Thursday21 - January 2021
ಬ್ರೇಕಿಂಗ್ ನ್ಯೂಸ್
ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಪೋಸ್ಟರ್ ನಲ್ಲಿ ಮುಸ್ಲಿಂ ಮುಖಂಡರ ಫೋಟೊಗಳಿಲ್ಲ: ಸಿ.ಎಂ. ಇಬ್ರಾಹಿಂ ಬೇಸರ

December 14, 2020, 5:00 PM

ಬೆಂಗಳೂರು(reporterkarnataka news): ಕಾಂಗ್ರೆಸ್ ಪಕ್ಷದ ಪೋಸ್ಟರ್ ಗಳಲ್ಲಿ ಪಕ್ಷದ ಮುಸ್ಲಿಂ ಮುಖಂಡರ ಫೋಟೋಗಳೇ ಕಾಣಿಸುತ್ತಿಲ್ಲ. ಅವು ನಾಪತ್ತೆಯಾಗಿವೆ ಎಂದು ಹಿರಿಯ ನಾಯಕ ಸಿ ಎಂ ಇಬ್ರಾಹಿಂ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಕುಳಿತುಕೊಂಡಿದ್ದಾರೆ. ನಾವು ಮಾತ್ರ ನಿಂತಿದ್ದೇವೆ ಎಂದು ಇಬ್ರಾಹಿಂ ಹೇಳಿದ್ದಾರೆ.

 ಸಿ ಎಂ ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆ಼ಡಿಎಸ್ ಸೇರಲಿದ್ದಾರೆ ಎಂಬ ವದಂತಿ ಮಧ್ಯೆ ಈ ಹೇಳಿಕೆ ಹೊರ ಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು