12:31 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮುಂಬೈಯಲ್ಲಿ 24 ಗಂಟೆಯಲ್ಲಿ ಕೊರೊನಾಕ್ಕೆ 16 ಬಲಿ: 2,44, 659 ಮಂದಿ ಗುಣಮುಖ

November 15, 2020, 9:07 AM

ಮುಂಬೈ(reporterkarnataka news):  ಒಂದೇ ದಿನದ ಅವಧಿಯಲ್ಲಿ ಮುಂಬೈಯಲ್ಲಿ  ಹೊಸದಾಗಿ 726 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನಾ  ಇದೇ ಅವಧಿಯಲ್ಲಿ  16 ಮಂದಿಯ ಪ್ರಾಣ ಅಪಹರಿಸಿದೆ.

 ಕೊರೋನಾದಿಂದ ಮುಂಬೈಯಲ್ಲಿ   ಇದುವರೆಗೆ 10, 555 ಮಂದಿ ಮೃತಪಟ್ಟಿದ್ದಾರೆ.  ಮುಂಬೈಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2,69,130 ಆಗಿದೆ. 2,44, 659 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಗಳಲ್ಲಿ 10,077 ಮಂದಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು