ಇತ್ತೀಚಿನ ಸುದ್ದಿ
ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಭಾರತಕ್ಕೆ ಎರಡನೇ ಸ್ಥಾನ
September 6, 2020, 2:31 AM

ನವದೆಹಲಿ(reporterkarnataka news: ವಿಶ್ವದಲ್ಲಿ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಭಾರತ ಎರಡನೆ ಸ್ಥಾನ ತಲುಪಿದೆ. ಇದುವರೆಗೆ ಎರಡನೇ ಸ್ಥಾನದಲ್ಲಿದ್ದ ಬ್ರೆಜಿಲ್ ಇದೀಗ ಮೂರನೆ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ವಿಶ್ವದಲ್ಲಿ ಭಾರತದಲ್ಲಿ ಅತ್ಯಧಿಕ ವೇಗದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ.
ಭಾರತದಲ್ಲಿ ಪ್ರತಿದಿನ 75000 ಕೊರೊನಾ ಪ್ರಕರಣ ವರದಿಯಾಗುತ್ತಿದೆ.