3:31 PM Friday26 - February 2021
ಬ್ರೇಕಿಂಗ್ ನ್ಯೂಸ್
ಪಂಚ ರಾಜ್ಯಗಳ ಚುನಾವಣೆ: ಇಂದು ಸಂಜೆ 4.30ಕ್ಕೆ ಘೋಷಣೆ: ಎಲ್ಲೆಲ್ಲಿ ಎಲೆಕ್ಷನ್ ನಡೆಯಲಿ?… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತೆಯ ಮೇಲೆಯೇ ಅತ್ಯಾಚಾರ ನಡೆಸಿದ ಅಂಬುಲೆನ್ಸ್  ಚಾಲಕ

September 6, 2020, 9:46 AM

ತಿರುವನಂತಪುರಂ(reporterkarnataka news): ಅಂಬುಲೆನ್ಸ್ ಚಾಲಕನೊಬ್ಬ ಕೊರೊನಾ ಸೋಂಕಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕೇರಳದಲ್ಲಿ ವರದಿಯಾಗಿದೆ. 

ಕೇರಳದ ಪತ್ತನಂತ್ತಿಟ್ಟ ಜಿಲ್ಲೆಯಲ್ಲಿ ಎಲ್ಲರೂ ತಲೆತಗ್ಗಿಸುವಂತಹ ಈ ಘಟನೆ ನಡೆದಿದೆ.

ಅಂಬುಲೆನ್ಸ್ ನಲ್ಲಿ ಸೋಂಕಿತ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಚಾಲಕ ಈ ಹೀನ ಕೃತ್ಯ ಎಸಗಿದ್ದಾನೆ. ಕೃತ್ಯ ಎಸಗಿರುವುದರ ಬಗ್ಗೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಆರೋಪಿ ನೌಫಲನನ್ನು  ಸೇವೆಯಿಂದ ವಜಾ ಮಾಡಲಾಗಿದೆ. ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರ ಎಸಗಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು