5:43 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು: ಅಮೆರಿಕ ಅಧ್ಯಕ್ಷ ಟ್ರಂಪ್ ಆಸ್ಪತ್ರೆಯಿಂದ ಬಿಡುಗಡೆ

October 6, 2020, 7:57 AM

ವಾಷಿಂಗ್ಟನ್: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂರು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ಇನ್ನು ಮುಂದೆ ಶ್ವೇತ ಭವನದಲ್ಲಿ ಟ್ರಂಪ್ ಚಿಕಿತ್ಸೆ ಮುಂದುವರಿಸಲಿದ್ದಾರೆ.  ಇದೇ ವೇಳೆ ನಾನು ಆರೋಗ್ಯವಾಗಿದ್ದೇನೆ. ಯಾರು ಕೂಡ ಆತಂಕ ಪಡಬೇಕಾಗಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಕೊರೊನಾ ಎದುರು ಶರಣಾಗುವ ಮಾತೇ ಇಲ್ಲ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು