8:51 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೋನಾ ಇಂದು ಎರಡು ಲಕ್ಷ ಮುಟ್ಟುವ ಸಾಧ್ಯತೆ

August 13, 2020, 2:55 AM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಮಾರಕ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ.  ಕಳೆದ 10 ದಿನಗಳಿಂದ ಪ್ರತಿದಿನ 5 ಸಾವಿರ ಕೊರೋನಾ ಪ್ರಕರಣ ವರದಿಯಾಗುತ್ತಿದೆ. ಬುಧವಾರ ರಾಜ್ಯದಲ್ಲಿ  7883 ಕೊರೋನಾ ಪ್ರಕರಣ ದೃಢೀಕರಿಸಲಾಗಿತ್ತು.  ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1, 96, 494ಕ್ಕೆ ತಲುಪಿದೆ. 

ಬುಧವಾರ ರಾಜ್ಯದಲ್ಲಿ ಮಾರಕ ಕೊರೋನಾಕ್ಕೆ 113 ಮಂದಿಯ ಪ್ರಾಣ  ಕಳೆದುಕೊಂಡಿದ್ದರು. ಬೆಂಗಳೂರಿನಲ್ಲಿ  23 ಮಂದಿ ಪ್ರಾಣ ಕಳೆದುಕೊಂಡಿದ್ದರು.

ರಾಜ್ಯದಲ್ಲಿ ಬೆಂಗಳೂರಿನಲ್ಲಿ ಕೊರೋನಾ ವ್ಯಾಪಕವಾಗಿ ಹರಡಿದೆ. ಬಳ್ಳಾರಿಯಲ್ಲಿ ಕೊರೋನಾ ಅತ್ಯಂತ ಗಂಭೀರ ಹಂತ ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು