6:56 PM Saturday28 - November 2020
ಬ್ರೇಕಿಂಗ್ ನ್ಯೂಸ್
ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ

ಇತ್ತೀಚಿನ ಸುದ್ದಿ

ಒಂದೇ ದಿನ  ಮಾರಕ ಕೊರೊನಾಕ್ಕೆ 563 ಬಲಿ:  73, 73, 375 ಮಂದಿ  ಗುಣಮುಖ

October 30, 2020, 10:24 AM

ನವದೆಹಲಿ(reporterkarnataka news): ದೇಶದಲ್ಲಿ  ಕೊರೊನಾದ  ರಣಕೇಕೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  48, 648 ಮಂದಿಯಲ್ಲಿ  ಕೊರೊನಾ ಸೋಂಕು  ಕಂಡು ಬಂದಿದೆ. ಕೊರೋಮೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇದೀಗ  80,88. 851ಕ್ಕೆ ತಲುಪಿದೆ.

ಕೊರೊನಾ ಸೋಂಕಿತರಾಗಿದ್ದ  73, 73, 375 ಮಂದಿ   ಗುಣಮುಖರಾಗಿದ್ದಾರೆ. 5, 94, 386 ಮಂದಿ  ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನಾ ಕಳೆದ 24 ಗಂಟೆಯಲ್ಲಿ  563   ಮಂದಿಯ ಪ್ರಾಣ  ಅಪಹರಿಸಿದೆ.  ಕೊರೋನಾದಿಂದ   ಇದುವರೆಗೆ 1, 21,090 ಮಂದಿ  ಪ್ರಾಣ ಕಳೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು