7:55 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ದೇಶದಲ್ಲಿ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ 904 ಬಲಿ

August 6, 2020, 5:17 AM

ನವದೆಹಲಿ(reporterkarnataka news):

ದೇಶದಲ್ಲಿ ಕೊರೊನಾ ಮಹಾ ಮಾರಿಯ ಕಣ ಸ್ಫೋಟ  ಮುಂದುವರಿದೆ. ಕೊರೋನಾ ಕಳೆದ 24 ಗಂಟೆಯಲ್ಲಿ 904 ಮಂದಿಯ ಪ್ರಾಣ ಕಿತ್ತುಕೊಂಡಿದೆ. ಕೊರೊನಾದಿಂದ ದೇಶದಲ್ಲಿ ಇದುವರೆಗೆ  40, 699 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

56, 282 ಮಂದಿ  ಹೊಸದಾಗಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಇದೀಗ 19, 64, 537 ತಲುಪಿದೆ. ದೇಶದ ಕೋವಿಡ್  ನಿಯೋಜಿತ ಆಸ್ಪತ್ರೆಗಳಲ್ಲಿ  5, 95, 501 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು