10:43 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ದೇಶದಲ್ಲಿ  ಒಂದೇ ದಿನ ಮಾರಕ ಕೊರೊನಾಕ್ಕೆ 1133 ಬಲಿ: 43,03,044 ಮಂದಿ ಗುಣಮುಖ

September 20, 2020, 11:24 AM

ನವದೆಹಲಿ(reporterkarnataka news): ಮಾರಕ ಕೊರೊನಾಕ್ಕೆ ಕಳೆದ 24 ಗಂಟೆಯಲ್ಲಿ 1133 ಮಂದಿ ಬಲಿಯಾಗಿದ್ದಾರೆ. ಕೊರೊನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ  86,752ಕ್ಕೆ ತಲುಪಿದೆ.

ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ  92 605 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನಾ ಸೋಂಕಿತರ ಸಂಖ್ಯೆ 54,00 ,620ಕ್ಕೆ ತಲುಪಿದೆ. 

ಕೊರೊನಾ ಸೋಂಕಿಗೆ ತುತ್ತಾಗಿದ್ದ  43, 03, 044 ಮಂದಿ ಗುಣಮುಖರಾಗಿದ್ದಾರೆ. ದೇಶದ ವಿವಿಧ ಕೊರೊನಾ ನಿಯೋಜಿತ ಆಸ್ಪತ್ರೆಗಳಲ್ಲಿ   10, 10, 824 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು