11:45 AM Sunday28 - February 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ… ಮಂಗಳೂರಿನಲ್ಲಿ ಫೆ. 28ರಂದು ಕರಾವಳಿ ಜಾನಪದ ಜಾತ್ರೆ: ಸಚಿವ ಲಿಂಬಾವಳಿ ಉದ್ಘಾಟನೆ

ಇತ್ತೀಚಿನ ಸುದ್ದಿ

ದೇಶದಲ್ಲಿ ಒಂದೇ ದಿನ 79, 476 ಮಂದಿಗೆ ಕೊರೊನಾ: 54,27,707 ಮಂದಿ ಗುಣಮುಖ

October 3, 2020, 10:36 AM

ನವದೆಹಲಿ(reporterkarnataka news): ದೇಶದಲ್ಲಿ  ಮಾರಕ ಕೊರೋನಾದ   ರಣಕೇಕೆ ತೀವ್ರಗೊಂಡಿದೆ.  ಕಳೆದ 24 ಗಂಟೆ ಅವಧಿಯಲ್ಲಿ   79,476 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ   64, 73,545ಕ್ಕೆ ತಲುಪಿದೆ. ಹೊಸದಾಗಿ 1069  ಮಂದಿಯನ್ನು  ಕೊರೋನಾ ಬಲಿಪಡೆದುಕೊಂಡಿದೆ..  ಕೊರೋನಾ ಇದುವರೆಗೆ 1,00 842 ಮಂದಿಯನ್ನು ಬಲಿಪಡೆದುಕೊಂಡಿದೆ. 9, 44, 996 ಕೊರೋನಾ ಸೋಂಕಿತರು  ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ಼ಡೆಯುತ್ತಿದ್ದಾರೆ.  ಕೊರೋನಾ ಸೋಂಕಿತರಾಗಿದ್ದ    54, 27, 707 ಮಂದಿ ಗುಣಮುಖರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು