12:41 AM Sunday29 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ಮುಂಬೈನಲ್ಲಿ  ಒಂದೇ ದಿನ 2256 ಮಂದಿಗೆ ಕೊರೊನಾ ಸೋಂಕು

September 15, 2020, 8:56 AM

ಮುಂಬೈ(reporterkarnataka news): ಮಾರಕ ಕೊರೊನಾ ಮುಂಬೈ ಮಹಾನಗರದಲ್ಲಿ  ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.  ಕಳೆದ 24 ಗಂಟೆ ಅವಧಿಯಲ್ಲಿ 2256 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಮುಂಬೈಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ  1, 71, 949ಕ್ಕೆ ತಲುಪಿದೆ.

ಮುಂಬೈ ಮಹಾನಗರದ ವಿವಿಧ ಆಸ್ಪತ್ರೆಗಳಲ್ಲಿ  ಕೊರೊನಾ ಸೋಂಕಿತರಾದ  31,063 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಳೆದ 24 ಗಂಟೆ ಅವಧಿಯಲ್ಲಿ ಮಾರಕ ಕೊರೋನಾ 31 ಮಂದಿಯನ್ನು ಬಲಿಪಡೆದಿದೆ. ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಮುಂಬೈಯಲ್ಲಿ ಇದೀಗ 8178ಕ್ಕೆ ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು