ಇತ್ತೀಚಿನ ಸುದ್ದಿ
ದೇಶದಲ್ಲಿ ಒಂದೇ ದಿನ ಕೊರೊನಾಕ್ಕೆ 1141 ಬಲಿ: 47,56,165 ಮಂದಿ ಗುಣಮುಖ
September 25, 2020, 11:07 AM

ನವದೆಹಲಿ(reporterkarnataka news): ಮಾರಕ ಕೊರೊನಾದ ರಣಕೇಕೆ ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ 86, 052 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ಕೊರೊನಾ ಸೋಂಕಿತರು 58, 18, 751 ಮಂದಿಯಾಗಿದ್ದಾರೆ. ಕೊರೊನಾ ಹೊಸದಾಗಿ 1043 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೊನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 92, 290ಕ್ಕೆ ತಲುಪಿದೆ.
9, 70, 116 ಕೊರೊನಾ ಸೋಂಕಿತರು ಚಿಕಿತ್ಸೆ ಪ಼ಡೆಯುತ್ತಿದ್ದಾರೆ. ಕೊರೊನಾ ಸೋಂಕಿತರಾಗಿದ್ದ 47, 56, 165 ಮಂದಿ ಗುಣಮುಖರಾಗಿದ್ದಾರೆ