11:09 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ದೇಶದಲ್ಲಿ ಮಾರಕ ಕೊರೊನಾಕ್ಕೆ  ಒಂದೇ ದಿನ 1290 ಬಲಿ: 39,42,361 ಮಂದಿ ಗುಣಮುಖ

September 16, 2020, 12:04 PM

ನವದೆಹಲಿ(reporterkarnataka news): ಮಾರಕ ಕೊರೊನಾ ದೇಶದಲ್ಲಿ  ಅಬ್ಬರ ಮುಂದುವರಿಸಿದೆ. ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಐವತ್ತು ಲಕ್ಷ ದಾಟಿದೆ.  ಕಳೆದ 24 ಗಂಟೆಯಲ್ಲಿ ಕೊರೊನಾ 1290  ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೊನಾದಿಂದ  ಪ್ರಾಣ ಕಳೆದುಕೊಂಡವರ ಸಂಖ್ಯೆ 82,066ಕ್ಕೆ ತಲುಪಿದೆ.

ಕಳೆದ ಒಂದು ದಿನದಲ್ಲಿ  ಹೊಸದಾಗಿ 90, 123 ಮಂದಿಗೆ ಕೊರೊನಾ ಸೋಂಕು ತಗುಲಿದೆ.. ಇದೀಗ ಕೊರೊನಾ ಸೋಂಕಿತರ ಸಂಖ್ಯೆ   50, 20, 360ಕ್ಕೆ ತಲುಪಿದೆ. ಸೋಂಕಿತರ ಸಂಖ್ಯೆ ಐವತ್ತು ಲಕ್ಷ ದಾಟಿದ್ದು ಪರಿಸ್ಥಿತಿಯ ಗಂಭೀರತೆ ಸೂಚಿಸುತ್ತಿದೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ  39, 42, 361 ಮಂದಿ ಗುಣಮುಖರಾಗಿದ್ದಾರೆ. 9, 95, 933  ಮಂದಿ ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು