8:41 PM Wednesday3 - March 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಸೀಸನ್ -8ರ ಆರಂಭದಲ್ಲೇ ಪ್ರೇಮ್ ಕಹಾನಿ ಶುರು: ಇಲ್ಲಿ ಯಾರಿಗೆ… ಕಾಸರಗೋಡು – ಮಂಗಳೂರು ಬಸ್ ಸಮಸ್ಯೆ: ಎಬಿವಿಪಿಯಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾನಸಿಕ ಕಿರುಕುಳ ದೂರು ನೀಡಿದ ಪಾಲಿಕೆಯ ಮಹಿಳಾ ಸಿಬ್ಬಂದಿ ನೌಕರಿ ಬಿಟ್ಟು ಹೋಗುವಂತೆ ಮಾಡಲು… ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜೀನಾಮೆ ಕೇಳಿಲ್ಲ, ನಾನು ಕೊಡುವುದೂ ಇಲ್ಲ: ಸಚಿವ ರಮೇಶ್… ಪ್ರತಿಯೊಬ್ಬ ಮಗುವೂ ಸುಶಿಕ್ಷಿತನಾಗುವುದೇ ಟ್ರಸ್ಟ್ ಉದ್ದೇಶ: ಡಾ. ಅಬ್ದುಲ್ ಶಕೀಲ್ ನಾನೇನು ತಪ್ಪು ಮಾಡಿಲ್ಲ, ತಪ್ಪು ಸಾಬೀತಾದರೆ ಗಲ್ಲಿಗೇರಿಸಿ: ಸಚಿವ ರಮೇಶ್ ಜಾರಕಿಹೊಳಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅದು ನಕಲಿ ಸಿಡಿ; ನಾನು ತಪ್ಪೇ ಮಾಡಿಲ್ಲ, ಮತ್ಯಾಕೆ ರಾಜೀನಾಮೆ ನೀಡಲಿ :… ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ: ಪ್ರತಿಕ್ರಿಯೆಗೆ ಸಿಎಂ ನಿರಾಕರಣೆ; ನಾಳೆ ತುರ್ತು ಸಂಪುಟ… ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಸುಮಂಗಲಾ ರಾವ್ ಅವರಿಗೆ ಬಿಜೆಪಿ…

ಇತ್ತೀಚಿನ ಸುದ್ದಿ

ಕಾಸರಗೋಡಿನಲ್ಲಿ ಹೊಸದಾಗಿ 56 ಮಂದಿಗೆ ಕೊರೊನಾ ಸೋಂಕು: 2110 ಮಂದಿ ಗುಣಮುಖ

September 15, 2020, 8:58 AM

ಕಾಸರಗೋಡು(reporter Karnataka news): ಕೇರಳದಲ್ಲಿ ಸೋಮವಾರ 2540 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಒಂದೇ ದಿನ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ರಾಜ್ಯದಲ್ಲಿ ಸೋಮವಾರ 64 ಆರೋಗ್ಯ ಕಾರ್ಯಕರ್ತರಿಗೂ ಕೊರೊನಾ ಸೋಂಕು ತಗುಲಿದೆ.ಕಾಸರಗೋಡಿನಲ್ಲಿ  ಕೊರೊನಾ ಹರಡುತ್ತಿದೆ. ಸೋಮವಾರ 56 ಮಂದಿಯಲ್ಲಿ ರೋಗ ಲಕ್ಷಣ ದೃಢಪಟ್ಟಿದೆ. ಕೇರಳದಲ್ಲಿ ಸೋಮವಾರ ವರದಿಯಾದ ಒಟ್ಟು ಪ್ರಕರಣದಲ್ಲಿ 2346  ಮಂದಿಗೆ ಸಂಪರ್ಕದಿಂದ ರೋಗ ತಗುಲಿದೆ. ಇದೇ ವೇಳೆ ಕೊರೊನಾ ಸೋಂಕಿಗೆ ತುತ್ತಾಗಿದ್ದ 2110 ಮಂದಿ ಸೋಮವಾರ ಗುಣಮುಖರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು