8:27 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ…

ಇತ್ತೀಚಿನ ಸುದ್ದಿ

ಸಿ. ಪಿ. ಯೋಗೇಶ್ವರ್ ಪರವಾಗಿ ಸಿಎಂ ಬ್ಯಾಟಿಂಗ್ :ಸಚಿವ ಸ್ಥಾನ ಗ್ಯಾರಂಟಿ ಎಂದ ಯಡಿಯೂರಪ್ಪ 

December 1, 2020, 3:27 PM

ಬೆಂಗಳೂರು(reporterkarnataka news): ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ಗ್ಯಾರಂಟಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಯೋಗೇಶ್ವರ್ ಬಗ್ಗೆ ಮಾತನಾಡಿದ್ದಾರೆ.

 ಯೋಗೇಶ್ವರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಯಡಿಯೂರಪ್ಪ ಅವರಿಗೆ ಇಷ್ಟ ಇಲ್ಲ ಎಂದು ವರದಿಯಾಗಿತ್ತು. ಸಚಿವ ರಮೇಶ್ ಜಾರಕಿ ಹೊಳಿ , ಯೋಗೇಶ್ವರ್ ಪರ ಹೈಕಮಾಂಡ್ ಮಟ್ಟದಲ್ಲಿ ತೀವ್ರ ಲಾಬಿ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು