2:06 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಸಿಆರ್ ಪಿಎಫ್ ಶಿಬಿರದ ಮೇಲೆ  ಉಗ್ರರಿಂದ ಗ್ರೆನೇಡ್ ದಾಳಿ: ಒಬ್ಬರಿಗೆ ಗಾಯ

October 18, 2020, 3:59 PM

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಟ್ರಾಲ್ ನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ ಶಿಬಿರದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಗೆನ್ರೇಡ್ ದಾಳಿಯಿಂದ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿದೆ.

ಇಂದು ಮುಂಜಾನೆ ಈ ಘಟನೆ ಸಂಭವಿಸಿದೆ. ಇದೀಗ ಭದ್ರತಾಪಡೆ ಇಡೀ ಪ್ರದೇಶವನ್ನು ಸುತ್ತುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು