4:12 PM Thursday25 - February 2021
ಬ್ರೇಕಿಂಗ್ ನ್ಯೂಸ್
ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ

ಇತ್ತೀಚಿನ ಸುದ್ದಿ

ಡಾರ್ಕ್ ನೆಟ್ ಚತುರ, ಕುಖ್ಯಾತ ಹ್ಯಾಕರ್ ಸಿಸಿಬಿ ಬಲೆಗೆ: ತನಿಖೆ ಆರಂಭ

November 18, 2020, 5:07 PM

ಬೆಂಗಳೂರು(reporterkarnataka news): ಕುಖ್ಯಾತ ಹ್ಯಾಕರ್ ನೊಬ್ಬನನ್ನು ಸಿಸಿಬಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಶ್ರಿಕಿ ಎಂದು ಗುರುತಿಸಲಾಗಿದೆ.  ಆರೋಪಿ ಶ್ರೀಕಿ ಬಿಟ್ ಕಾಯಿನ್ ಮತ್ತು ಡಾರ್ಕ್ ನೆಟ್ ಮೂಲಕ ವ್ಯವಹಾರ ಕುದುರಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆನ್ ಲೈನ್ ಗೇಮಿಂಗ್ ಸೇರಿದಂತೆ ಎಲ್ಲ ವಿಧದ ವೆಬ್ ಸೈಟ್ ಗಳನ್ನು ಕ್ಷಣಮಾತ್ರದಲ್ಲಿ ಹ್ಯಾಕ್ ಮಾಡುವುದರಲ್ಲಿ ಆರೋಪಿ ಪರಿಣಿತಿ ಪಡೆದಿದ್ದ ಎಂದು ವರದಿಯಾಗಿದೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಆರೋಪಿಯ ಬಂಧನದ ಕುರಿತು ಮಾಹಿತಿ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು