3:36 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ಜಿಲ್ಲಾಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಅಂತಿಮ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ

August 14, 2020, 12:53 PM

ಮಂಗಳೂರು(reporterkarnataka news):

ನಗರದ ನೆಹರೂ ಮೈದಾನದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಶುಕ್ರವಾರ ಪರಿಶೀಲಿಸಿದರು.

ಪ್ರತಿ ವರ್ಷ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ಮಾಡುವುದು ವಾಡಿಕೆ. ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ಮಾಡಲಿದ್ದಾರೆ. ಕೊರೊನಾ ವಾರಿಯರ್ಸ್ ಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು