3:24 PM Thursday4 - March 2021
ಬ್ರೇಕಿಂಗ್ ನ್ಯೂಸ್
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ಶ್ರವಣ ದಿನ ಆಚರಣೆ ಮಸ್ಕಿಯಲ್ಲಿ ಪಂಡಿತ ಪುಟ್ಟರಾಜ ಗವಾಯಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ನುಡಿನಮನ ಬಿಗ್ ಬಾಸ್ ಸೀಸನ್ -8ರ ಆರಂಭದಲ್ಲೇ ಪ್ರೇಮ್ ಕಹಾನಿ ಶುರು: ಇಲ್ಲಿ ಯಾರಿಗೆ… ಕಾಸರಗೋಡು – ಮಂಗಳೂರು ಬಸ್ ಸಮಸ್ಯೆ: ಎಬಿವಿಪಿಯಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾನಸಿಕ ಕಿರುಕುಳ ದೂರು ನೀಡಿದ ಪಾಲಿಕೆಯ ಮಹಿಳಾ ಸಿಬ್ಬಂದಿ ನೌಕರಿ ಬಿಟ್ಟು ಹೋಗುವಂತೆ ಮಾಡಲು… ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜೀನಾಮೆ ಕೇಳಿಲ್ಲ, ನಾನು ಕೊಡುವುದೂ ಇಲ್ಲ: ಸಚಿವ ರಮೇಶ್… ಪ್ರತಿಯೊಬ್ಬ ಮಗುವೂ ಸುಶಿಕ್ಷಿತನಾಗುವುದೇ ಟ್ರಸ್ಟ್ ಉದ್ದೇಶ: ಡಾ. ಅಬ್ದುಲ್ ಶಕೀಲ್ ನಾನೇನು ತಪ್ಪು ಮಾಡಿಲ್ಲ, ತಪ್ಪು ಸಾಬೀತಾದರೆ ಗಲ್ಲಿಗೇರಿಸಿ: ಸಚಿವ ರಮೇಶ್ ಜಾರಕಿಹೊಳಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅದು ನಕಲಿ ಸಿಡಿ; ನಾನು ತಪ್ಪೇ ಮಾಡಿಲ್ಲ, ಮತ್ಯಾಕೆ ರಾಜೀನಾಮೆ ನೀಡಲಿ :…

ಇತ್ತೀಚಿನ ಸುದ್ದಿ

ಡಿಸೆಂಬರ್ 7ರಿಂದ ವಿಧಾನಸಭೆ ಚಳಿಗಾಲದ ಅಧಿವೇಶನ: ಕೊರೊನಾ, ಪ್ರವಾಹ ಚರ್ಚೆ

November 18, 2020, 2:13 PM

ಬೆಂಗಳೂರು(reporterkarnataka news): ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ ಆರಂಭವಾಗಲಿದೆ. 15ರ ತನಕ ಇದು ಮುಂದುವರಿಯಲಿದೆ.

ಇತ್ತೀಚಿನ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ  ಪಕ್ಷ ಹೊಸ ಉತ್ಸಾಹದೊಂದಿಗೆ ಪ್ರತಿಪಕ್ಷಗಳ ವಾಗ್ದಾಳಿಯನ್ನು ಎದುರಿಸಲಿದೆ.

ಕೊರೊನಾ, ಪ್ರವಾಹ ಪರಿಸ್ಥಿತಿ ಸದನದಲ್ಲಿ ಪ್ರತಿಧ್ವನಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು